ತಲ್ವಾರ್‌ನಿಂದ ಹಲ್ಲೆ ನಡೆಸಿ ಉದ್ಯಮಿ ಹತ್ಯೆ
ಕಾರವಾರ: ತಾಲ್ಲೂಕಿನ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ (58) ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ…
