ಮನೋಜ್.ಕೆ ನಾಪತ್ತೆ
ಪುತ್ತೂರು : ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಹರುನಗರದ ಗಣೇಶ್ ಬಾಗ್‌ನ ಲಕ್ಷ್ಮೀಪ್ರಸಾದ್ ಕಂಪೌಂಡ್ ದಿ.ಕೇಶವ ಮೂರ್ತಿ ಎಂಬವರ ಪುತ್ರ ಮನೋಜ್…
