Category: ಕ್ರೈಂ

ಮುಮ್ತಾಝ್ ಆಲಿ ಅಗಲುವಿಕೆಗೆ ಎಸ್‌ಡಿಪಿಐ ಸಂತಾಪ

ಮಂಗಳೂರು: ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ಡಿಪಿಐ(SDPI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ…

ಕೂಳೂರಿನಲ್ಲಿ ಮುತ್ತಾಝ್ ಅಲಿ ಮೃತದೇಹ ಪತ್ತೆ

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುತ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ…

ಗಲ್ಲಿಯಲ್ಲಿ ರೊಮ್ಯಾನ್ಸ್‌ ಮಾಡ್ತಾ ನಿಂತ ಸ್ಟೂಡೆಂಟ್ಸ್‌; ವಿಡಿಯೋ ವೈರಲ್‌

ಹದಿಹರೆಯದ ಮಕ್ಕಳು ಪ್ರೀತಿ ಪ್ರೇಮದ ಬಲೆಗೆ ಸಿಕ್ಕಿ ದಾರಿ ತಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ಹೂಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗೋದನ್ನು ಬಿಟ್ಟು ರಾಜಾರೋಷವಾಗಿ ಬೀದಿಯಲ್ಲಿ ಕಿಸ್ಸಿಂಗ್‌, ಹಗ್ಗಿಂಗ್‌ ಎನ್ನುತ್ತಾ ರೊಮ್ಯಾನ್ಸ್‌ ಮಾಡಿದ್ದಾರೆ. ಈ ದೃಶ್ಯವನ್ನು…

ಮಲೆ ಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ: ಆರೋಪಿ ನವೀನ್ ಅರೆಸ್ಟ್

ಚಾ ಮರಾಜನಗರ: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಟ್ಟದ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಹನೂರು ತಾಲೂಕಿನ ಪುದೂರು ಗ್ರಾಮದ ನವೀನ್(31) ಬಂಧಿತ ಆರೋಪಿ. ಪುದೂರಿನಿಂದ ದನದ ಮಾಂಸ ತಂದು ಕ್ಷೇತ್ರದ ಕಲ್ಯಾಣ ಮಂಟಪದ ಬಳಿ…

ಭಾವಿ ಪತ್ನಿಯನ್ನು ಕೊಂದು, ನೇಣಿಗೆ ಹಾಕಿ ಪೊಲೀಸರಿಗೆ ಶರಣಾದ..!

ಮೈಸೂರು: ಭಾವಿ ಪತ್ನಿಯನ್ನು ಕೊಂದು‌ ನೇಣು ಹಾಕಿರುವ ಆರೋಪವೊಂದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಕವಿತಾ (20) ಕೊಲೆಯಾದ ದುರ್ದೈವಿ. ನಿರಂಜನ ಅಲಿಯಾಸ್ ಜಗ್ಗ ಎಂಬಾತನ ಮೇಲೆ ಕೊಲೆ ಆರೋಪವಿದೆ. ಮೃತ ಕವಿತಾಳಿಗೆ ಅಕ್ಟೋಬರ್ 21ಕ್ಕೆ…

ಕಿಟಕಿ ಕಂಬಿಗೆ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ!

ಗಳೂರು: ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡು ಮಹಿಳೆಯೊಬ್ಬಳು (Women) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವಿವೇಕನಗದಲ್ಲಿ ನಡೆದಿದೆ. ಕುಂದಾಪುರ (Kundapura) ಮೂಲದ 30 ವರ್ಷದ ಮೇಘನಾ ಶೆಟ್ಟಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ (Thirthahalli) ಮೂಲದ…

ತಂದೆಯ ಆತ್ಮಹತ್ಯೆ ಪ್ರಕರಣ ಮುಚ್ಚಿಟ್ಟು ದಹನ ಮಾಡಿದ ಪುತ್ರನ ವಿರುದ್ಧ ಪ್ರಕರಣ ದಾಖಲು

ಬ್ರಹ್ಮಾವರ, ಅ.6: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಂದೆಯ ಅಸ್ವಾಭಾವಿಕ ಮರಣ ಪ್ರಕರಣವನ್ನು ಪೊಲೀಸ್ ಠಾಣೆಗೆ ತಿಳಿಸದೆ ಮರೆಮಾಚಿ ಮೃತದೇಹ ಅಂತ್ಯಸಂಸ್ಕಾರ ಮಾಡಿದ ಘಟನೆಗೆ ಸಂಬಂಧಿಸಿ ಮೃತರ ಪುತ್ರನ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ತಾಲೂಕಿನ 34ನೇ…

ಮೊಯಿದ್ದೀನ್ ಬಾವಾ ಸಹೋದರನ ಮಿಸ್ಸಿಂಗ್ ಹಿಂದೆ ಮಹಿಳೆ ಕೈವಾಡ?

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದು (Missing), ಮಂಗಳೂರಿನ (Mangalore) ಕುಳೂರಿನ ಸೇತುವೆ (Bridge) ಮೇಲೆ ಮುಮ್ತಾಜ್ (mumtaz) ಅವರ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿದ್ದು, ಈ ಕುರಿತು ಅವರ…

ನಾಪತ್ತೆಗೂ ಮುನ್ನ ಖಾಸಗಿ ಬಸ್‌ಗೆ ಗುದ್ದಿತ್ತು ಮುಮ್ತಾಜ್‌ ಅಲಿ ಕಾರು..!

ಮಂಗಳೂರು : ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್‌ ಬಾವ ಸಹೋದರ ಹಾಗೂ ಉದ್ಯಮಿ ಬಿ.ಎಂ. ಮುಮ್ತಾಜ್‌ ಅಲಿ (52) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್‌ ಒಂದು ಸಿಕ್ಕಿದೆ. ಅಲಿ ಅವರು ಚಲಾಯಿಸುತ್ತಿದ್ದ ಕಾರು ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೂಳೂರಿನಿಂದ…

ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಗೌತಮ್ ಮೃತ್ಯು , ಓರ್ವನ ರಕ್ಷಣೆ

ಉತ್ತರ ಕನ್ನಡ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ(Murdeshwar) ಕಡಲ ತೀರದಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ.…

Join WhatsApp Group
error: Content is protected !!