ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಗೌತಮ್ ಮೃತ್ಯು , ಓರ್ವನ ರಕ್ಷಣೆ
ಉತ್ತರ ಕನ್ನಡ, ಅ.06: ಸಮುದ್ರದಲ್ಲಿ ಮುಳುಗಿ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ(Murdeshwar) ಕಡಲ ತೀರದಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ್ (17) ಮೃತ ರ್ದುದೈವಿ.…
