ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್ ಕದಿಯಲು ಸುಪಾರಿ ಕೊಟ್ಟ ಯುವತಿ
ಬೆಂಗಳೂರು : ಮಾಜಿ ಪ್ರಿಯಕರನ ಬಳಿ ತನ್ನ ಖಾಸಗಿ ಕ್ಷಣಗಳ ವಿಡಿಯೋಗಳು ಮತ್ತು ಫೋಟೋಗಳಿದ್ದ ಮೊಬೈಲ್ ಕದಿಯಲು ಸುಪಾರಿ ಕೊಟ್ಟು ಸುಲಿಗೆ ಮಾಡಿಸಿದ್ದ ಯುವತಿ ಸೇರಿ ಐವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕೊಡತಿ ನಿವಾಸಿ ಪಿ.ಶೃತಿ(29), ಸುಪಾರಿ ಪಡೆದು ಕೊಂಡಿದ್ದ ಎಚ್‌ಎಸ್‌ಆರ್…
