ಜನ ನಿಬಿಡ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ವೇಗವಾಗಿ ಬಂದು ಹರಿದ ಕೆಎಸ್‌ಆರ್‌ಟಿಸಿ ಬಸ್; ವಿಡಿಯೋ ವೈರಲ್
ತುಮಕೂರು: ತುಮಕೂರಿನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಕೆಎಸ್ ಆರ್‌ಟಿಸಿ ಬಸ್ ಹರಿದಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ತುಮಕೂರಿನ ಬಸ್ ಟರ್ಮಿನಲ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್…
