ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಶಿಕ್ಷಕ ಜಯರಾಂ ಗಂಭೀರ:ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ!!!
ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಭವಿಸಿದೆ.ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞಿರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96)…
