ಸುಳ್ಯ: 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಸುಳ್ಯ, ಅ.13: 35 ವರ್ಷಗಳಿಂದ ಪೊಲೀಸರ ಕಣ್ಣಿಗೆ ಬೀಳದೆ ಅಡಗಿ ಬದುಕುತ್ತಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. 1990ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ನಡೆದ ಅಕ್ರಮ ಕೂಟ ಪ್ರಕರಣದಲ್ಲಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರ ಮೇಲೆ ತಲ್ವಾರ್ನಿಂದ…
