ಮುಲ್ಕಿ: ಭೂಗತ ಪಾತಕಿ ಕಲಿ ಯೋಗೀಶ್ನ ಸಹಚರ ಬಂಧನ
ಮಂಗಳೂರು, ಅ.5:ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ನ ಸಹಚರ ಶ್ರೀನಿವಾಸ್ ಶೆಟ್ಟಿ @ ಶೀನು (45) ಅವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ 155/2017 ಹಾಗೂ ಕೋಕಾ…
