ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ:ಇಸ್ರೇಲ್ ರಾಜಧಾನಿಗೆ ನುಗ್ಗಿದ ಇರಾನ್ ಸೇನೆ-ಇಸ್ರೇಲ್ ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ..!!!
ಇಸ್ರೇಲ್ ಮೇಲಿನ ತನ್ನ ಪ್ರತೀಕಾರದ ದಾಳಿ ಹಿಮ್ಮೆಟ್ಟಿಸುವಲ್ಲಿ ನೆರವಾದರೆ ಮೂರು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಾದ ಅಮೆರಿಕ ಫ್ರಾನ್ಸ್‌ನ ಪ್ರಾದೇಶಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ ಹಾಕಿದೆ. ಇಸ್ರೇಲ್ ಮೇಲಿನ ಇರಾನಿನ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಳ್ಳುವ ಯಾವುದೇ ದೇಶವು ಪರ್ಷಿಯನ್…
