ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಮತ್ತೊಮ್ಮೆ ಚಂಚಲಗೂಡ ಜೈಲಿಗೆ ಶಿಫ್ಟ್
ಓಬಳಾಪುರಂ ಅಕ್ರಮ ಅದಿರು ಗಣಿಗಾರಿಕೆ (OCM Illegal Mining Case) ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) d 2 ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಿದೆ. ಕೋರ್ಟ್ನಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿದಿದ್ದು, ಸಿಬಿಐ ಜನಾರ್ದನ ರೆಡ್ಡಿ…
