3 ತಿಂಗಳ ಹಿಂದೆಯೇ ಹಾಕಿದ್ರು ಸ್ಕೆಚ್, ಸುಹಾಸ್ ಶೆಟ್ಟಿ ಹ* ಮುನ್ನ ಹಂತಕರ ಭರ್ಜರಿ ಪಾರ್ಟಿ!
ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಪೊಲೀಸರು 8 ಆರೋಪಿಗಳ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಮೊಬೈಲ್ ವಿಡಿಯೋ, CCTV ಫೂಟೇಜ್ಗಳನ್ನು ಸಂಗ್ರಹಿಸಿದ್ದು, ಪೊಲೀಸರು ಈವರೆಗೆ 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ. ಸುಹಾಸ್ ಶೆಟ್ಟಿ ಬಜಪೆಗೆ ಬರ್ತಾನೆ ಅನ್ನೋ ಮಾಹಿತಿ ಸಿಕ್ಕಿದ್ದೇಗೆ? ಹಂತಕರಿಗೆ…
