ಮಂಗಳೂರು: ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಭೀಕರ ಹತ್ಯೆ!!!
ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಮಂಗಳೂರು ಹೊರವಲಯದ…
