ಕಾವು :ಕೆಎಸ್‌ಆರ್‌ಟಿಸಿ ಬಸ್-ಬೈಕ್ ಅಪಘಾತ :ಬೈಕ್ ಸವಾರ ಅಶ್ರಫ್ ಮೃತ್ಯು!!
ಕಾವು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29 ರಂದು ವರದಿಯಾಗಿದೆ. ಅಪಘಾತಕ್ಕೀಡಾದ ಬೈಕ್ ಸವಾರ…
