Category: ಕ್ರೈಂ

“ಜಗತ್ತೇ ಕೇಳುವಂತಿರಬೇಕು ನನ್ನ ಸಾವು”; ಕೊನೆಯ ಆಸೆ ಹೇಳಿದ್ದ ಗಾಜಾ ಪತ್ರಕರ್ತೆ- ವಿಡಿಯೋ

ಇಸ್ರೇಲ್ ದಾಳಿಯಲ್ಲಿ (Israeli airstrike) ಸಾಯುವ ಮೊದಲು ಪತ್ರಿಕಾ ಛಾಯಾಗ್ರಾಹಕಿಯೊಬ್ಬರು “ಜಗತ್ತೇ ಕೇಳುವಂತಿರಬೇಕು ನನ್ನ ಸಾವು. ಇದುವೇ ನನ್ನ ಕೊನೆಯ ಆಸೆ” ಎಂದು ಹೇಳಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral News) ಆಗಿದೆ. ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಪ್ಯಾಲೆಸ್ತೀನ್…

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ – ಇಲ್ಲಿದೆ ಎಫ್‌ಐಆರ್‌ ಸಂಪೂರ್ಣ ವಿವರ!

ಭೂಗತ ಜೀವಿ ಮುತ್ತಪ್ಪ ರೈ ಮಗನ ಮೇಲೆ ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ಹಾಗೂ ಸಂಗಡಿಗರ ವಿರುದ್ದ ರಿಕ್ಕಿ ರೈ ಕಾರ್‌…

ಭಾವೀ ಅಳಿಯನೊಂದಿಗೆ ಓಡಿ ಹೋಗಿದ್ದ ಮಹಿಳೆ ಊರಿಗೆ ವಾಪಸ್!

ಉತ್ತರ ಪ್ರದೇಶದ ಅಲಿಗಢದಲ್ಲಿ ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಮಗಳ ಭಾವಿ ಪತಿ ಅಂದ್ರೆ ತನ್ನ ಭಾವಿ ಅಳಿಯನ ಜೊತೆ ಮದುವೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಓಡಿಹೋಗಿದ್ದರು. ಇದೀಗ ಆಕೆಯ ಕೊಟ್ಟಿರುವ ಕಾರಣ ಎಲ್ಲರನ್ನು ಹುಬ್ಬೇರಿಸಿದೆ. ವಧುವಿನ…

BREAKING : ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ : ನಾಲ್ವರ ವಿರುದ್ಧ FIR ದಾಖಲು!!!

ಏಪ್ರಿಲ್ 19: ಸದಾ ಗನ್ ಮ್ಯಾನ್ ಇಡ್ಕೊಂಡು ಓಡಾಡುವ ರಿಕ್ಕಿ ರೈ (Rikki Rai)ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ (Firing) ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ…

ರಿವರ್‌ ರಾಫ್ಟಿಂಗ್‌ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ ದಾರುಣ ಸಾವು – ಭಯಾನಕ VIDEO ಇಲ್ಲಿದೆ

ರಿವರ್‌ ರಾಫ್ಟಿಂಗ್‌ ವೇಳೆ ನೀರಿಗೆ ಬಿದ್ದು ಯುವಕನೊಬ್ಬ ಪ್ರಾಣಬಿಟ್ಟ ಘಟನೆ ಉತ್ತರಾಖಂಡದ ರಿಷಿಕೇಶದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಸಾಗರ್‌ ನೇಗಿ ಎಂದು ಗುರುತಿಸಲಾಗಿದ್ದು, ಈತ ಡೆಹ್ರಾಡೂನ್‌ನಿಂದ ಪ್ರವಾಸಕ್ಕೆಂದು ಆಗಮಿಸಿದ್ದ ಎನ್ನಲಾಗಿದೆ. ಇಲ್ಲಿನ ಶಿವಪುರಿಯಿಂದ ಪ್ರಾರಂಭವಾದ ರಿವರ್‌ ರಾಫ್ಟಿಂಗ್‌ನಲ್ಲಿ ಮಾರ್ಗಮಧ್ಯೆ ದೋಣಿಯಿಂದ ಸಾಗರ್‌…

ಮುತ್ತಪ್ಪ ರೈ ಪುತ್ರ `ರಿಕ್ಕಿ ರೈ’ ಮೇಲೆ ಗುಂಡಿನ ದಾಳಿ.!

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಇಂದು (ಏಪ್ರಿಲ್ 19, 2025) ಮಧ್ಯರಾತ್ರಿ 1:30ರ ಸುಮಾರಿಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ…

ಫೇಸ್ ಬುಕ್ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ…

ಮೈಸೂರು ಬಳಿ ಕಾವೇರಿ ನದಿಯಲ್ಲಿ ಮುಳುಗಿ ಬೆಳ್ತಂಗಡಿಯ ಯುವಕ ಮೃತ್ಯು – ಕೋಳಿ ಸಾಗಾಟದ ಲಾರಿ ಕ್ಲೀನರ್ ಮನ್ಸೂರ್ ದುರ್ಮರಣ

ಬೆಳ್ತಂಗಡಿ; ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ…

ಬೆಳ್ತಂಗಡಿ:ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ: ಸುಮಾರು 47 ಮಂದಿಯ ವಿರುದ್ಧ ಪ್ರಕರಣ ದಾಖಲು

ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಪೆರಾಡಿಯಲ್ಲಿ ‘ಪುರುಷ ಕಟ್ಟುವ’ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಮರ ಉಡುಪು ಧರಿಸಿ ಇಸ್ಲಾಂ ಧರ್ಮ ಮತ್ತು ಅಝಾನ್ ಅನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ ಆರೋಪಿಗಳ ವಿರುದ್ಧ ಹಾಗೂ ಇದಕ್ಕೆ ಸಹಕರಿಸಿದ ಇತರ…

ಮಂಗಳೂರಿನಲ್ಲಿ ಯುವತಿ ಮೇಲೆ ಸಮೂಹಿಕ ಅತ್ಯಾಚಾರ: ಆಟೋ ಚಾಲಕ ಪ್ರಭುರಾಜ್ ಸಹಿತ ಮೂವರ ಬಂಧನ

ಮಂಗಳೂರು (Mangaluru) ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ( Ullal Police ) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ…

Join WhatsApp Group
error: Content is protected !!