Category: ಕ್ರೈಂ

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ಯುವತಿ ಅನುಮಾನಾಸ್ಪದ ಸಾವು..!!

ಚಿಕ್ಕಮಗಳೂರು: ಹೋಂ ಸ್ಟೇ ಒಂದರಲ್ಲಿ ತಂಗಿದ್ದ 27 ವರ್ಷದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ (ಅ.25) ಮುಂಜಾನೆ ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲಾ ಹೋಂ ಸ್ಟೇನಲ್ಲಿ ನಡೆದಿದೆ. ಮೃತರು ಬೇಲೂರು ತಾಲ್ಲೂಕು ದೇವಲಾಪುರ ಮೂಲದ…

19 ಪ್ರಯಾಣಿಕರ ಸಜೀವ ದಹನಕ್ಕೆ ಕಾರಣವಾದ ಬಸ್‌ನಲ್ಲಿತ್ತು 46 ಲಕ್ಷ ಮೌಲ್ಯದ 234 ಹೊಸ ಸ್ಮಾರ್ಟ್‌ ಫೋನ್

19 ಜನರ ಸಜೀವ ದಹನಕ್ಕೆ ಕಾರಣವಾದ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏಸಿ ಬಸ್‌ ದುರಂತದ ಬಗ್ಗೆ ತನಿಖೆ ಮುಂದುವರಿದಿದ್ದು, ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆ ವೇಳೆ ಈ ಬಸ್‌ನಲ್ಲಿ 40 ಲಕ್ಷ ಮೌಲ್ಯದ 234 ಹೊಸ ಸ್ಮಾರ್ಟ್‌ಫೋನ್‌ಗಳಿದ್ದವು.…

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರ್

ಸ ಕಲೇಶಪುರದ ಶಿರಾಡಿ ಘಾಟ್‌ನಲ್ಲಿ, ಚನ್ನಗಿರಿಯ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಳೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದ ಈ ಘಟನೆಯಲ್ಲಿ, ಕಾರಿನಲ್ಲಿದ್ದ ನಾಲ್ವರು ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ…

ಸ್ನಾನಕ್ಕೆ ಹೋದ ಅಕ್ಕ-ತಂಗಿಯರ ದುರಂತ ಅಂತ್ಯ: ನಡೆದಿದ್ದೇನು?

ಮೈಸೂರಿನಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ಸ್ನಾನ ಮಾಡುವ ವೇಳೆ ಸಿಲಿಂಡರ್‌ ಲೀಕ್‌ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜರುಗಿದೆ. ಗುಲ್ಫಾರ್ಮ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಘಟನೆ ಹೇಗಾಯ್ತು: ಅಕ್ಕ-ತಂಗಿಯರಾದ…

ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ – 36 ಚಾಲಕರ ವಿರುದ್ಧ ಕೇಸ್.. ಲೈಸೆನ್ಸ್‌ ರದ್ದಿಗೂ ಸೂಚನೆ!

ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು (Bengaluru) ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು, ಒಟ್ಟು 5,881 ಡ್ರೈವರ್ಗಳನ್ನು…

4 ಬಾರಿ ನನ್ನ ಮೇಲೆ ಇನ್ಸ್‌ಪೆಕ್ಟರ್.. ಕೈಯಲ್ಲಿ ಡೆತ್ ನೋಟ್ ಬರೆದು ಬದುಕು ಅಂತ್ಯಗೊಳಿಸಿದ ವೈದ್ಯೆ..!!

ಮಹಿಳಾ ಡಾಕ್ಟರ್ ಸಾವು ಪ್ರಕರಣ ಇದೀಗ ಕೋಲಾಹಲ ಸೃಷ್ಟಿಸಿದೆ. ಕಳೆದ ಐದು ತಿಂಗಳಲ್ಲಿ ನಾಲ್ಕು ಬಾರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನನ್ನ ಮೇಲೆ ಅತ್ಯಾ*ರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳಾ ವೈದ್ಯ ಬದುಕು ಅಂತ್ಯಗೊಳಿಸಿದ ಘಟನೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ನಡೆದಿದೆ.…

ಸುರತ್ಕಲ್: ಯುವಕರಿಗೆ ಚೂರಿ ಇರಿತ ಪ್ರಕರಣ:ಆಶ್ರಯ ನೀಡಿದವನು ಸಹಿತ ನಾಲ್ವರ ಬಂಧನ-
ಪ್ರಮುಖ ಆರೋಪಿ ಗುರುರಾಜ್ ಗಾಗಿ ಶೋಧ..!!!

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾ ಬಳಿಯಲ್ಲಿ ನಡೆದ ಯುವಕರ ಮೇಲೆ ಚೂರಿ ಇರಿತ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಪ್ರಕರಣ ಬೇಧಿಸಿದ್ದಾರೆ. ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೊಬ್ಬನನ್ನೂ ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ…

ಸುರತ್ಕಲ್: ಕಾನ ಪೆಟ್ರೋಲ್ ಪಂಪ್ ಬಳಿ ಯುವಕರ ಮೇಲೆ ಚೂರಿ ದಾಳಿ: ಓರ್ವ ಗಂಭೀರ ಗಾಯ..!!

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ಗುರುವಾರ ತಡರಾತ್ರಿ ನಾಲ್ವರು ದುಷ್ಕರ್ಮಿಗಳು ಇಬ್ಬರಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಅವರಿಗೆ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.…

ಕಾರ್ಕಳ : ನಕಲಿ ಚಿನ್ನಾಭರಣವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ದಂಪತಿ

ಕಾರ್ಕಳ : ನಕಲಿ ಚಿನ್ನಾಭರಣವನ್ನು ಅಡವಿಟ್ಟು ದಂಪತಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ನಾಗರಾಜ ಹಾಗೂ ಆತನ ಪತ್ನಿ ರೇಣುಕಾ ವಂಚಿಸಿದವರು. ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿನಲ್ಲಿ ಆರೋಪಿ ದಂಪತಿಯಾದ ನಾಗರಾಜ ಹಾಗೂ ಆತನ ಪತ್ನಿ ໖. w…

ಭೀಕರ: ರೀಲ್ಸ್ ಹುಚ್ಚಾಟ; ಹಳಿ ಮೇಲೆ ನಿಂತು ವಿಡಿಯೋ ಮಾಡ್ತಿದ್ದ ಯುವಕನಿಗೆ ಗುದ್ದಿದ ರೈಲು! Video

ದೇಶದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಮತ್ತೊಂದು ಸಾವು ಸಂಭವಿಸಿದ್ದು, ಹಳಿ ಮೇಲೆ ನಿಂತು ಯುವಕನೋರ್ವ ವಿಡಿಯೋ ಮಾಡುತ್ತಿದ್ದಾಗ ರೈಲು ಗುದ್ದಿಕೊಂಡು ಹೋಗಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಒಡಿಶಾದ ಪುರಿಯಲ್ಲಿ ರೈಲ್ವೆ ಹಳಿಯಲ್ಲಿ ರೀಲ್ಸ್ ಚಿತ್ರೀಕರಿಸುತ್ತಿದ್ದ 15 ವರ್ಷದ ಬಾಲಕ ರೈಲು ಡಿಕ್ಕಿ…

Join WhatsApp Group
error: Content is protected !!