ಮಂಗಳೂರು:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ಖ್ಯಾತ ಯೂಟ್ಯೂಬರ್ ಮುಹಮ್ಮದ್ ಸಾಲಿ ಬಂಧನ!
ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ವ್ಲಾಗ್ ಎಂಬ ಯೂಟ್ಯೂಬ್ ಚಾನೆಲ್‌ಗಳನ್ನು ನಡೆಸುತ್ತಿದ್ದ ಎನ್ನಲಾಗಿದ್ದು, ಮುಹಮ್ಮದ್ ಸಾಲಿ (35) ಎಂಬಾತನನ್ನು ಬಂಧಿಸಲಾಗಿದೆ.…
