ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕ್ ಡಿಕ್ಕಿ; ಸುಬ್ರಹ್ಮಣ್ಯದ ಯುವಕ ಸಾವು
ಸುಬ್ರಹ್ಮಣ್ಯ: ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕ್ ಡಿಕ್ಕಿಯಾಗಿ ಸುಬ್ರಹ್ಮಣ್ಯದ ಯುವಕ ಯುವರಾಜ್ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ…
