ವಿಮಾನದಲ್ಲಿ ಮಲಗಿದ್ದ ಮಹಿಳೆಯೊಂದಿಗೆ ಅನುಚಿತ ವರ್ತನೆ: ರಾಜಸ್ತಾನ್ ಮೂಲದ ರಾಜೇಶ್ ಶರ್ಮ ಅಂದರ್!
ದೆಹಲಿ ಅಕ್ಟೋಬರ್ 11: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ನಾಚಿಕೆಗೇಡಿನ ವರ್ತನೆಯ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಎದುರಿನ ಸೀಟಿನಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕಳನ್ನು ವ್ಯಕ್ತಿಯೊಬ್ಬ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ 43 ವರ್ಷದ ಪ್ರಯಾಣಿಕನನ್ನು ಬಂಧಿಸಲಾಗಿದೆ. ವರದಿ…
