Category: ಕ್ರೈಂ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 13 ಸಾವು, 17 ಜನರಿಗೆ ಗಾಯ; ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ.!!

ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು ದೇಹಗಳು ಛಿದ್ರ ಛಿದ್ರವಾಗಿದೆ. ಪ್ರಸ್ತುತ 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, 17 ಜನ…

ಬೆಳ್ತಂಗಡಿ :ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಬಂಧನ

ಬೆಳ್ತಂಗಡಿ, ನ.10:ದಕ್ಷಿಣ ಕನ್ನಡ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿರುವ ಘಟನೆ ಮಾಲಾಡಿ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್ ಶೆಟ್ಟಿ (53) ಅವರು ನೀಡಿದ…

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಮೋರಿಯಲ್ಲಿ ಶವವಾಗಿ ಪತ್ತೆ

ವಿಟ್ಲ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮೋರಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಅಡಿಕೆ ಗಾರ್ಬಲಲ್ಲಿ ಕೆಲಸ ಮಾಡುತ್ತಿದ್ದ ಈತ ರವಿವಾರ ರಾತ್ರಿ ಗಂಟೆ 9.30ರ ಅನಂತರ ನಾಪತ್ತೆಯಾಗಿದ್ದರು.…

ತನಗಿಂತ 2 ವರ್ಷ ಚಿಕ್ಕವನ ಪ್ರೇಮದ ಬಲೆಗೆ ಬಿದ್ದಿದ್ದ ಯುವತಿ ದುರಂತ ಸಾವು, ಆಗಿದ್ದೇನು?

ಹಾಸನ (ನವೆಂಬರ್ 07): ಪ್ರಿಯಕರನ (Lover) ಕಿರುಕುಳಕ್ಕೆ ಬೇಸತ್ತು ಪ್ರೇಯಸಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ(21) ಮೃತ ಯುವತಿ. ಆಲೂರು ತಾಲ್ಲೂಕು ಮೂಲದ ಸುಮಂತ್ (19) ಎನ್ನುವಾತನೇ ಪ್ರಿಯಾಂಕಾಗೆ ಕಿರುಕುಳ ನೀಡಿ ಆತ್ಮಹತ್ಯೆಗೆ…

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಕಿರುಕುಳ – ಆಟೋ ಚಾಲಕನ ವಿರುದ್ಧ POCSO ಪ್ರಕರಣ ದಾಖಲು

ಪುತ್ತೂರು, ನ. 8: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದಡಿ ಆಟೋ ಚಾಲಕನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಸ್ಥಳೀಯ ಶಾಲೆಯೊಂದರಲ್ಲಿ…

ಪುತ್ತೂರಿನಲ್ಲಿ ಗಾಂಜಾ ಸಾಗಾಟ – ತಲವಾರು ಸಹಿತ ಆಟೋ ಚಾಲಕ ಬಂಧನ

ಪುತ್ತೂರು, ನ. 8: ಪುತ್ತೂರಿನಲ್ಲಿ ನಿಷೇಧಿತ ಮಾದಕ ವಸ್ತು ಸಾಗಾಟವನ್ನು ಪತ್ತೆಹಚ್ಚಿದ ಪೊಲೀಸರು, ಆಟೋ ರಿಕ್ಷಾದಲ್ಲಿ ಗಾಂಜಾ ಹಾಗೂ ತಲವಾರು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಲಭಿಸಿದ ಖಚಿತ ಮಾಹಿತಿಯ ಮೇರೆಗೆ, ಸವಣೂರು ಕಡೆಯಿಂದ ಪುತ್ತೂರು ಕಡೆಗೆ…

ಪುತ್ತೂರು: ಮಂಜಲ್ಪಡ್ಪುವಿನಲ್ಲಿ ಕಾರು–ಆಟೋ ಮುಖಾಮುಖಿ; ಮೂವರಿಗೆ ಗಾಯ..!!

ಪುತ್ತೂರು: ನಗರದ ಹೊರವಲಯದ ಮಂಜಲ್ಪಡ್ಪು ಬಳಿ ಶನಿವಾರ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಟೋ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಸಮೀಪದ ಫಜೀರ್ ನಿವಾಸಿ ಸುನಿಲ್ ಪಿಂಟೋ…

ಬೆಂಗಳೂರಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್ : ತನಿಖೆ ವೇಳೆ ಬೆಚ್ಚಿ ಬಿದ್ದ ಪೊಲೀಸರು

ಕಳೆದ ಕೆಲವು ತಿಂಗಳ ಹಿಂದೆ ರಾಜಧಾನಿ ಬೆಂಗಳೂರು ಸೇರಿದಂತೆ ಹೈದರಾಬಾದ್, ದೆಹಲಿ ಹಾಗೂ ಗುಜರಾತ್ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದ ಪ್ರಕರಣಗಳು ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಗುಜರಾತ್ ಮೂಲದ ಮಹಿಳಾ ಟೆಕ್ಕಿಯನ್ನು ಪೊಲೀಸರು ಅರೆಸ್ಟ್…

ಪ್ರೀತಿಗೆ ವಯಸ್ಸಿನ ಹಂಗಿಲ್ಲ.. ಅಕ್ಕನ ಆರೈಕೆಗೆ ಬಂದು 55 ವರ್ಷದ ಬಾವನನ್ನೆ ಮದುವೆಯಾದ 18ರ ನಾದಿನಿ!

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದ ವಿಚಿತ್ರ ಪ್ರೇಮಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಕ್ಕನಿಗೆ ಆರೋಗ್ಯ ಸರಿಯಿರದ ಕಾರಣ ಅಕ್ಕನ ಆರೈಕೆಗೆ ಆಗಾಗ ಮನೆಗೆ ಹೋಗುತ್ತಿದ್ದ 18 ವರ್ಷದ ಯುವತಿ, ಅಕ್ಕನ ಗಂಡನೊಂದಿಗೆ ಪ್ರೀತಿಗೆ ಬಿದ್ದು ಮದುವೆಯಾದ ಘಟನೆ ಸುದ್ದಿಯಾಗಿದೆ.…

ಮದುವೆಯಾಗುವುದಾಗಿ ಹೇಳಿ ವಂಚನೆ: ಯುವತಿ ಆತ್ಮಹತ್ಯೆ

ನನ್ನನ್ನು ಪ್ರೀತಿಸುತ್ತಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ಹೇಳಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಠಾಣೆ ಮೆಟ್ಟಿಲೇರಿದ್ದ ಸಿಂಧೂರಿ ಪರಮೇಶಪ್ಪ ಪರಣ್ಣನವರ (26) ಎಂಬುವವರು ತಮ್ಮ ಮನೆಯಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ‘ಸಿಂಧೂರಿ ಸಾವಿಗೆ ಯುವಕ-ಆತನ ಮನೆಯವರು ಹಾಗೂ ಪೊಲೀಸರು ಕಾರಣ’ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.…

Join WhatsApp Group
error: Content is protected !!