ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ದಾನಪ್ಪ ನರೋನೆ, ಮಹಾರಾಷ್ಟ್ರದಲ್ಲಿ ಬಂಧನ
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಮೈದಾನಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆದರಿಕೆ ಕರೆ…
