ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದ್ವೇಷ ಭಾಷಣ ಆರೋಪ : ಮಾನವ ಬಂಧುತ್ವ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಈ…
