ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು : ಭಯಾನಕ ವಿಡಿಯೋ ನೋಡಿ!
ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಗೂಡ್ಸ್ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ…
