ಸ್ನೇಹಮಯಿ ಕೃಷ್ಣ ಅರೆಸ್ಟ್..!!
ಬೆಂಗಳೂರು: ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಅವರನ್ನು ಶುಕ್ರವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 1.60 ಕೋಟಿ ರೂ. ಲಂಚ ಪಡೆಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಬಂಧನ ನಡೆದಿದೆ.…
ಬೆಂಗಳೂರು: ಮುಡಾ ಪ್ರಕರಣದ ರುವಾರಿ ಸ್ನೇಹಮಯಿ ಕೃಷ್ಣ ಅವರನ್ನು ಶುಕ್ರವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 1.60 ಕೋಟಿ ರೂ. ಲಂಚ ಪಡೆಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಬಂಧನ ನಡೆದಿದೆ.…
ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಅಪಪ್ರಚಾರ ಮಾಡಿದ ಅರೋಪದಡಿ ವೈದ್ಯೆ ಶರಣ್ಯ ಪದ್ಮ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪದ್ಮಾವತಿ ಎಂಬುವರು ನೀಡಿದ ದೂರು ಆಧರಿಸಿ ಬಿಎನ್ಎಸ್ ಕಾಯ್ದೆ 353 (1) ಬಿ…
ಪುತ್ತೂರು, ಫೆ.18: ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ ಎಂಡಿಎಮ್ಎ (MDMA) ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ವೇಳೆ ಅಂತರ್ರಾಜ್ಯ ಮಾದಕ ಜಾಲಕ್ಕೆ ಸೇರಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕೋಝಿಕೋಡ್ (ಕೇರಳ) ಮೂಲದ ಮುಹಮ್ಮದ್ ಅಜ್ಮಲ್ ಸಿ @…
ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ ಸುಮಾರು ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಹ್ವಾನ್ ಹುಸೈನ್ (42)ರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಆಂಧ್ರಪ್ರದೇಶದ ರಾಯಚೋಟಿ ಪ್ರದೇಶದಲ್ಲಿ ಬಂಧಿಸಿ, ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.ಸಹ್ವಾನ್…
ಬಳ್ಳಾರಿ: ಹಣಕಾಸಿನ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಮಂಗಳಮುಖಿ ಮತ್ತು ಆಕೆಯ ಪ್ರಿಯತಮ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೇದಾರ ಕೇತಯ್ಯ ನಗರದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಂಗಳಮುಖಿ ಸುಹಾಸಿನಿ (29) ಹಾಗೂ ಪ್ರಿಯಕರ ಶೇಖರ್/ರಾಜಶೇಖರ (27) ನೇಣು ಬಿಗಿದ ಸ್ಥಿತಿಯಲ್ಲಿ…
ಕಡಬ: ತೋಟದಿಂದ ಅಡಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಜ.25ರಂದು ಅಲಂಕಾರು ಗ್ರಾಮ, ಕಡಬ ತಾಲೂಕು ನಿವಾಸಿ ಸತೀಶ್ (36) ಅವರು ನೀಡಿದ ದೂರಿನಂತೆ ತೋಟದಿಂದ ಅಡಿಕೆ ಕಳವು ಮಾಡಿಕೊಂಡು ಇಬ್ಬರು ಪರಾರಿಯಾಗಿದ್ದ…
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಫೆ.17, 2026ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ…
ಮಲ್ಪೆ ಫೆ.17: ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ…
ಮ ಧ್ಯಪ್ರದೇಶದ ಇಂದೋರ್’ನಲ್ಲಿ ಎಂಬಿಎ ವಿದ್ಯಾರ್ಥಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ, ನಂತರ ಆಕೆಯ ಆತ್ಮವನ್ನು ವಶೀಕರಣ ಮಾಡಲು ಮಾಟಮಂತ್ರಕ್ಕೆ ಮೊರೆ ಹೋದ ವಿಚಿತ್ರ ಮತ್ತು ಭೀಕರ ಘಟನೆ ನಡೆದಿದೆ. ಪಿಯೂಷ್ ಧಮ್ನೋಡಿಯಾ ಎಂಬಾತ ತನ್ನೊಂದಿಗೆ ಸಂಬಂಧದಲ್ಲಿದ್ದ 24 ವರ್ಷದ ಎಂಬಿಎ…
ಬೆಂಗಳೂರು: ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್ನಲ್ಲಿ ಇರಿಸಿದ್ದ ₹4.12 ಕೋಟಿ…