ಬಂಟ್ವಾಳ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಚಾಲಕ ಮೃ*ತ್ಯು
ರಾ.ಹೆ.75ರ ಬಿ.ಸಿ.ರೋಡು- ಕೈಕಂಬ ಮಧ್ಯೆ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ. ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ…
