ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು NIAಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಅಗತ್ಯವಿಲ್ಲ, ನಮ್ಮ ಪೊಲೀಸರು ಸಮರ್ಥವಾಗಿ ಕೆಲಸ ಮಾಡುತ್ತಿದ್ದು, 8 ಮಂದಿಯನ್ನು ಬಂಧಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆರೋಪಿಗಳ ಬಂಧನವಾಗಿರುವಾಗ ಎನ್ಐಎ ತನಿಖೆ ಅಗತ್ಯವಿಲ್ಲ,…
