Category: ಕ್ರೈಂ

ಭೀಕರ ಅಪಘಾತಗೊಂಡ ಬಸ್‌ನಲ್ಲಿದ್ದ ಪ್ರಯಾಣಿಕರ ಲಿಸ್ಟ್ ಇಲ್ಲಿದೆ ನೋಡಿ

ಚಿ ತ್ರದುರ್ಗದಲ್ಲಿ ನಡೆದ ಭೀಕರ ಬಸ್ ದುರಂತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ‘ಸೀ ಬರ್ಡ್’ (Seabird) ಬಸ್ ನಂಬರ್ KA-01 AE-5217 ಬೆಂಕಿಗೆ ಆಹುತಿಯಾಗಿದೆ. ಡಿಸೆಂಬರ್ 24, 2025 ರಂದು ರಾತ್ರಿ ಹೊರಟಿದ್ದ ಈ ಬಸ್‌ನಲ್ಲಿ ಒಟ್ಟು…

ಪುತ್ತೂರು: ಆತ್ಮಹತ್ಯೆ ಪ್ರೇರಣೆ ಪ್ರಕರಣ – ಆರೋಪಿಗೆ 3 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2025, ಕಲಂ 306 ಐಪಿಸಿ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನಿಗೆ ಮಾನ್ಯ ಎ.ಎಸ್.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ಪುತ್ತೂರು ಇದರ ನ್ಯಾಯಾಧೀಶರಾದ ಶ್ರೀ…

ಡಿವೈಡರ್ ದಾಟಿ ಲಾರಿ ಡಿಕ್ಕಿ; ಅಪಘಾತದ ತೀವ್ರತೆಗೆ ಹೊತ್ತಿ ಉರಿದ ಖಾಸಗಿ ಬಸ್: ಕನಿಷ್ಠ 17 ಸಜೀವ ದಹನ

ಚಿತ್ರದುರ್ಗ :ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ ಲಾರಿಯೊಂದು…

ಮಂಡ್ಯದಿಂದ ಬೆಂಗಳೂರಿಗೆ ಮದುವೆಯಾಗಿ ಬಂದ ಐಶ್ವರ್ಯಾ; ಗಂಡನ ಕಿರುಕುಳಕ್ಕೆ ಬೇಸತ್ತು, ತಿಂಗಳೊಳಗೆ ನವವಿವಾಹಿತೆ ಸಾವು!

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಐಶ್ವರ್ಯ ಸಿಕೆ (24) ಮೃತ ದುರ್ದೈವಿ.ಐಶ್ವರ್ಯ ಅವರಿಗೆ ಕಳೆದ ನವೆಂಬರ್ 27ರಂದು…

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಬುಧವಾರ ಅಮಾನತು ಮಾಡಲಾಗಿದೆ. ಮರ್ಯಾದೆಗೇಡು ಹತ್ಯೆ-ತಂದೆ ಬಂಧನಹುಬ್ಬಳ್ಳಿಯಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಮೂವರ ವಶ ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೆಬಲ್ ಸಂಗಮೇಶ…

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ ನಾಪತ್ತೆ..!!

10ನೇ ತರಗತಿ ವಿದ್ಯಾರ್ಥಿನಿ (SSLC Student) ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್…

ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು – ಆರೋಪಿಯ ಬಂಧನ

ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿ ಒಬ್ಬನನ್ನು ಬಂಧಿಸಿ, ಕಳವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಕಡಬ ಶಿರಾಡಿ ನಿವಾಸಿ ಸುರೇಶ್ (46) ಅವರು ನೀಡಿದ ದೂರಿನಂತೆ, ಅವರು ಅಂಬ್ಯುಲೆನ್ಸ್‌ (ಕೆಎ–19–ಸಿ–7557) ವಾಹನದ ಚಾಲಕರಾಗಿದ್ದು, ಪ್ರತಿದಿನ ರಾತ್ರಿ…

ಧರ್ಮಸ್ಥಳ: ಕನ್ವೆನ್ಸನ್‌ ಹಾಲ್‌ನಲ್ಲಿ ಅಕ್ರಮ ಜೂಜಾಟ – 13 ಮಂದಿ ವಶಕ್ಕೆ

ಧರ್ಮಸ್ಥಳ ಗ್ರಾಮದ ಕನ್ಯಾಡಿ–2ರಲ್ಲಿ ಇರುವ ಅರ್ಕ ಕನ್ವೆನ್ಸನ್‌ ಹಾಲ್‌ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದುದನ್ನು ಧರ್ಮಸ್ಥಳ ಠಾಣಾ ಪೊಲೀಸರು ಪತ್ತೆಹಚ್ಚಿದ್ದಾರೆ. ಜೋರಾಗಿ ಬೊಬ್ಬೆ ಹೊಡೆಯುವುದರಿಂದ ಅಸುಪಾಸಿನವರಿಗೆ ತೊಂದರೆ ಆಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, 13 ಮಂದಿಯನ್ನು ವಶಕ್ಕೆ ಪಡೆದು…

ವಿಟ್ಲ: ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್‌ನಲ್ಲಿ ವಂಚನೆ – ಠಾಣಾ ಸಿಬ್ಬಂದಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾಸ್‌ಪೋರ್ಟ್ ಪೊಲೀಸ್ ವೆರಿಫಿಕೇಶನ್ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ವಿಳಾಸ ಹೊಂದಿಕೆಯಾಗದಿದ್ದರೂ ಸುಳ್ಳು ದಾಖಲೆಗಳ ಮೂಲಕ ಪಾಸ್‌ಪೋರ್ಟ್ ಹಾಗೂ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆದುಕೊಳ್ಳಲು ಸಹಕಾರ ನೀಡಿದ ಆರೋಪದ ಮೇಲೆ ವಿಟ್ಲ ಪೊಲೀಸ್…

ಮಂಗಳೂರು :ಕೊಲೆ ಆರೋಪ ಕೋರ್ಟ್ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ!

ಮಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022ರಲ್ಲಿ ನಡೆದ ಪತಿಯ…

Join WhatsApp Group
error: Content is protected !!