ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು
ರ ಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು ದುಷ್ಕರ್ಮಿಗಳ ಬೆಂಕಿಗೆ ಆಹುತಿಯಾಗಿದೆ. ಕಾವ್ರಾಡಿ…
