ಕತಾರ್ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿ ದಾಳಿ ಮಾಡಿದ ಇರಾನ್
ಕತಾರ್ನ ಅಲ್ ಉದೈದ್ ವಾಯುನೆಲೆಯಲ್ಲಿ ಅಮೆರಿಕದ ಪಡೆಗಳ ಮೇಲೆ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಕತಾರ್ ರಾಜಧಾನಿ ದೋಹಾದಲ್ಲಿ ಜೋರಾದ ಸ್ಫೋಟಗಳು, ಜ್ವಾಲೆಗಳು ಕಂಡುಬಂದಿವೆ. ಕತಾರ್ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಹಾರಿಸಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ…
