Category: ಕ್ರೈಂ

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ..!!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಮೇ 27ರಂದು ಬಡಗ ಬೆಳ್ಳೂರು ಗ್ರಾಮದ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಒಬ್ಬನನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ…

ಭರತ್ ಕುಮ್ಡೇಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್..!!!

ಪುತ್ತೂರಿನಲ್ಲಿ ನಡೆದ ಸುಹಾಸ್‌ ಶೆಟ್ಟಿಗೆ ನುಡಿನಮನ ಸಭೆಯಲ್ಲಿ ಕೋಮುದ್ವೇಷವನ್ನು ಉಂಟುಮಾಡುವಂತಹ ಭಾಷಣ ಮಾಡಿದ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಭರತ್‌ ಪರ…

ಪಾಣೆಮಂಗಳೂರು: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ  ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಅಂಗಿ ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್…

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಉಪ್ಪಿನಂಗಡಿ ಇಳಂತಿಲದ ಯುವತಿ ಮೃತ್ಯು

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಮೊದಲ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಉಪ್ಪಿನಂಗಡಿಯ ಇಳಂತಿಲ ಮೂಲದ ಯುವತಿಯೊಬ್ಬಳು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಇಳಂತಿಲ ಅಂಡೆತ್ತಡ್ಕ ಮೂಲದ ಕರುಣಾಕರ…

ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಪುತ್ತೂರು ಕೌನ್ಸಿಲ‌ರ್ ಬೈಕ್‌, ಮೊಬೈಲ್‌, ಚಪ್ಪಲಿ ಪತ್ತೆ..!!ನದಿಗೆ ಹಾರಿರುವ ಶಂಕೆ. ಬಿಜೆಪಿ ಕೌನ್ಸಿಲರ್ ರಮೇಶ್ ರೈಗೆ ತೀವ್ರ ಶೋಧ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ.ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ…

ಯುವಕನನ್ನು ಅಪಹರಿಸಿ 18.46 ಲಕ್ಷ ರೂ. ಅಪಹರಣ:ಪುತ್ತೂರು ಮೂಲದ ಇಬ್ಬರ ಬಂಧನ

ಕುಂಬಳೆ: ಸಮೀಪದ ಮುಳಿಯಡ್ಕ ರಹ್ಮಾನಿಯ ಮಂಜಿಲ್‌ನ ಅಬ್ದುಲ್‌ ರಶೀದ್‌ (32) ಅವರನ್ನು ಮೇ 6ರಂದು ಹಾಡಹಗಲೇ ಕುಂಬಳೆ ಪೇಟೆಯಿಂದ ಕಾರಿನಲ್ಲಿ ಅಪಹರಿಸಿ 18,46,127 ರೂ. ಲಪಟಾಯಿಸಿದ ಪ್ರಕರಣದಲ್ಲಿ ಇನ್ನಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಉಪ್ಪಿನಂಗಡಿ ನಿವಾಸಿ ಅನ್ಸೀಫ್‌ (31) ಮತ್ತು…

ಪುನೀತ್ ಕೆರೆಹಳ್ಳಿ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲು…!!!

ಬೆಂಗಳೂರಿನ ಕೆಲವು ಪ್ರದೇಶಗಳ ಹೆಸರುಗಳನ್ನು ಉಲ್ಲೇಖಿಸಿ ಪುನೀತ್ ಕೆರೆಹಳ್ಳಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಹೇಳಿಕೆಯ ವಿರುದ್ಧ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉರ್ವ ಪೊಲೀಸ್ ಠಾಣೆಯಲ್ಲಿ ಸೋಶಿಯಲ್ ಮೀಡಿಯಾ ಮೊನಿಟರಿಂಗ್ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಿಬ್ಬಂದಿ ಜೂ.3ರಂದು ರಾತ್ರಿ…

ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ನವದಂಪತಿ ನಾಪತ್ತೆ ಪ್ರಕರಣಕ್ಕೆ ತಿರುವು..!!!

ಮಧ್ಯಪ್ರದೇಶದ ಇಂದೋರ್ ಮೂಲದ ನವದಂಪತಿ ರಾಜಾ ರಘುವಂಶಿ ಮತ್ತು ಸೋನಂ ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದೀಗ ರಾಜಾ ರಘುವಂಶಿ ಅವರ ಮೃತದೇಹ ಪತ್ತೆಯಾಗಿದ್ದು, ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ವಿವಾಹದ ಬಳಿಕ ಮೇಘಾಲಯಕ್ಕೆ ಹನಿಮೂನ್‌ಗೆ…

ಮಂಗಳೂರು:ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪ: 6 ಮಂದಿ ಸೆರೆ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡಿದ ಆರೋಪದಲ್ಲಿ 6 ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಹೆಜಮಾಡಿಯ ಅಸ್ಲಾಂ (23), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ…

ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಭರತ್ ಕುಮ್ಡೇಲ್ ಮನೆ ಶೋಧ ನಡೆಸಿದ ಪೊಲೀಸರು..!!!

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ ৳ 54/2025 00: 191, 191, 191, 118.…

Join WhatsApp Group
error: Content is protected !!