ಕಣಚೂರು ಆಸ್ಪತ್ರೆ, ವೈದ್ಯಕೀಯ ಕಾಲೇಜಿಗೆ ಬಾಂಬ್ ಹುಸಿ ಬೆದರಿಕೆ
ದಕ್ಷಿಣ ಕನ್ನಡ: ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಪೋನ್ ಕರೆ ಬಂದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸಂಪೂರ್ಣ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿದ್ದು, ಇದೊಂದು ಹುಸಿ ಕರೆ…
