ಹೆಬ್ಬಾಳ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಕಲ್ಲು ತುಂಬಿದ ಟ್ರಕ್ ಪಲ್ಟಿ, ಒಬ್ಬ ಸಾವು
ಹೆಬ್ಬಾಳ ಫ್ಲೈಓವರ್‌ನಲ್ಲಿ ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ…
