ಸೂಟ್ಕೇಸ್ನಲ್ಲಿ ಯುವತಿಯ ಶವ ಪತ್ತೆ!
ಆನೇಕಲ್ ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೈಲ್ವೆ ಬ್ರಿಡ್ಜ್ ಸಮೀಪ ಅಪರಿಚಿತ ಯುವತಿಯ ಶವ (Dead Body Found) ಸೂಟ್ ಕೇಸ್‌ನಲ್ಲಿ ಪತ್ತೆಯಾಗಿದೆ. ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಅದನ್ನು ಪರಿಶೀಲಿಸಿದಾಗ ಸಾರ್ವಜನಿಕರು ಶಾಕ್ ಆಗಿದ್ದಾರೆ. ಸುಮಾರು…
