ವಿದ್ಯುತ್ ತಂತಿ ಮೇಲೆ ಬಿದ್ದು ಯುವ ಯಕ್ಷ ಕಲಾವಿದ ದಾರುಣ ಸಾವು!
ಕರೆಂಟ್ ಶಾಕ್ ಹೊಡೆದು ಯುವ ಯಕ್ಷಗಾನ ಕಲಾವಿದ ಸಾವನ್ನಪ್ಪಿದ್ದಾರೆ. ಆಗುಂಬೆ ಸಮೀಪ ವಿದ್ಯುತ್ ತಂತಿ ಮೈ ಮೇಲೆ ಬಿದ್ದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಕಲಾವಿದ ರಂಜಿತ್ ಬನ್ನಾಡಿ ಪ್ರಾಣಬಿಟ್ಟಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು,ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ…
