ಎಂಬಿಬಿಎಸ್ ವಿದ್ಯಾರ್ಥಿನಿಯೊಂದಿಗೆ ಡೆಲಿವರಿ ಬಾಯ್ ಲವ್ – ಕಿಡ್ನಾಪ್ ಮಾಡಿ ಹತ್ಯೆ!
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇತ್ತೀಚಿಗೆ ಕ್ರೈo ರೇಟ್ ಜಾಸ್ತಿಯಾಗ್ತಿದೆ. ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಹೆಚ್ಚು ಭೀತಿ ಸೃಷ್ಟಿಸುತ್ತಿದೆ ಬೆಂಗಳೂರಿನ ನೀರುಗುಂಟೆಪಾಳ್ಯದಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಕಿಟ್ರ್ಯಾಪ್ ಮಾಡಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನೀರುಗುಂಟೆಪಾಳ್ಯದಲ್ಲಿ…
