ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ:ಕಮಿಷನರ್ ಫಸ್ಟ್ ರಿಯಾಕ್ಷನ್
ಮಂಗಳೂರು, (ಮೇ 01): ಮಂಗಳೂರಿನ ಬಜಪೆಯ ಕಿನ್ನಿಪದವು ಬಳಿ ಸುರತ್ಕಲ್ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್…
