ಪ್ರವಾಸಿಗರ ಮೇಲೆ ಅತ್ಯಾಚಾರ-ಹಲ್ಲೆ ಪ್ರಕರಣ; ಇಬ್ಬರ ಬಂಧನ, ಮತ್ತೊಬ್ಬನಿಗೆ ಹುಡುಕಾಟ
ಭಾರತ ಪ್ರವಾಸಕ್ಕೆಂದು ಗುಂಪಿನೊಂದಿಗೆ ಬಂದಿದ್ದ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ಅತ್ಯಾಚಾರ ಮಾತ್ರವಲ್ಲದೆ, ಜತೆಗಿದ್ದ ಪ್ರವಾಸಿಗರ ಮೇಲೆ ದಾಳಿ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರೆಸಲಾಗಿದೆ. ಕೊಪ್ಪಳ…
