BREAKING: ಲ್ಯಾಂಡಿಂಗ್ ವೇಳೆ ತಲೆಕೆಳಗಾಗಿ ಉರುಳಿ ಬಿದ್ದ 80 ಪ್ರಯಾಣಿಕರಿದ್ದ ವಿಮಾನ
80 ಜನರಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನ ಕೆನಡಾದ ಟೊರೊಂಟೊ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದ್ದು, ತಲೆಕೆಳಗಾಗಿ ಉರುಳಿದೆ. 80 ಜನರನ್ನು ಹೊತ್ತೊಯ್ಯುತ್ತಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನವು ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದ್ದು, ವಿಮಾನ ತಲೆಕೆಳಗಾಗಿ…
