Category: ಕ್ರೈಂ

BREAKING NEWS: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 9 ಭಾರತೀಯರು ಸಾವು

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ. X ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕಾನ್ಸುಲೇಟ್, ಸೌದಿ ಅರೇಬಿಯಾ ಪಶ್ಚಿಮ ಪ್ರದೇಶದ ಜಿಜಾನ್ ಬಳಿ…

ನಿಂತಿದ್ದ ಕಾರಿನಲ್ಲಿ 1.14 ಕೋಟಿ ಹಣ ಪತ್ತೆ ಪ್ರಕರಣ: ಕಾರಿನಲ್ಲಿ ಹಲವು ನಂಬರ್ ಪ್ಲೇಟ್ ಗಳು ಪತ್ತೆ; ಮಾಲೀಕನ ಬಗ್ಗೆಯೂ ಸಿಕ್ಕಿತು ಸುಳಿವು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮಗುಳಿ ಗ್ರಾಮದ ಬಳಿ ನಿಂತಿದ್ದ ಕಾರಿನಲ್ಲಿ ಬರ್ಬ್ಬರಿ 1.14 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಿವೆ. ನಿಂತಿದ್ದ ಕಾರಿನಲ್ಲಿ 1.14 ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಸಿಕ್ಕಿರುವ ಹಣ…

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಬೆಳಗಾವಿಯ ತಾಯಿ, ಮಗಳು ಸಾವು

ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ…

ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿ ಬುರ್ಖಾ ಧರಿಸಿ ಓಡಾಡಿದ ಹುಸೇನಸಾಬ್

ಸಾಲ ವಸೂಲಿ ಕಿರುಕುಳ ನೀಡಬಾರದೆಂದು ಸಿಎಂ ಸಿದ್ದರಾಮಯ್ಯ ಅವರು ಖಡಕ್‌ ಎಚ್ಚರಿಕೆ ನೀಡಿದರೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ. ಇದೀಗ ವ್ಯಕ್ತಿಯೊಬ್ಬ ಫೈನಾನ್ಸ್ ಕಿರುಕುಳದಿಂದ ಪಾರಾಗಲು ಬುರ್ಖಾ ಹಾಕಿಕೊಂಡು ಏಟು ತಿಂದಿದ್ದಾನೆ. ವ್ಯಕ್ತಿಯನ್ನು ಹುಸೇನಸಾಬ್ ಮನಿನಾಗರ ಎಂದು ಗುರುತಿಸಲಾಗಿದೆ. ಈ…

ಮೌನಿ ಅಮವಾಸ್ಯೆ; ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ, ದುರಂತದಲ್ಲಿ ಹಲವರು ಮೃತಪಟ್ಟ ಶಂಕೆ , ಹಲವರಿಗೆ ಗಾಯ

ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭ ಮೇಳದಲ್ಲಿ ಇಂದು ಮುಂಜಾನೆ (ಜನವರಿ 29, ಬುಧವಾರ) ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು ಪತ್ತೆ!!!

ಸಾಮಾನ್ಯವಾಗಿ ಚುನಾವಣಾ ಸಂದರ್ಭದಲ್ಲಿ, ಇತರ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಿಸೋದರ ಸುದ್ದಿಗಳನ್ನು ನಾವೆಲ್ಲಾ ಕೇಳಿರುತ್ತೇವೆ. ಆದ್ರೆ ಇದೀಗ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದಲ್ಲಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ಕಾರಿನಲ್ಲಿ ಕಂತೆ ಕಂತೆ ನೋಟು…

ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕ ದಳದವರ ಮೇಲೆ ಅಟ್ಯಾಕ್ – ಏಳು ನಿಮಿಷಗಳ ಕಾಲ ಸಿಬ್ಬಂದಿಯ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು

ಪುತ್ತೂರು : ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ಹೋಗಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು…

ಹಳಿ ದಾಟಲು ಹೋಗಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು : ಭಯಾನಕ ವಿಡಿಯೋ ವೈರಲ್ |WATCH VIDEO

ಹಳಿ ದಾಟಲು ಹೋಗಿ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಮೃತಪಟ್ಟ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಮಲಿಪುರ್ ರೈಲ್ವೆ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ರೈಲ್ವೆ ಗೇಟ್ ಲಾಕ್ ಆಗಿದ್ದಾಗ ವಿದ್ಯಾರ್ಥಿನಿ ಹಳಿಗಳನ್ನು ದಾಟಲು…

ಲಂಚ ಸ್ವೀಕಾರ ಆರೋಪ: ಮಂಗಳೂರು ಉತ್ತರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಸಹಿತ ಇಬ್ಬರ ಬಂಧನ

ವ್ಯಕ್ತಿಯೊಬ್ಬರ ಸ್ಕೂಟರ್‌ನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆ ಗೊಳಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಸ್ಕೂಟರ್…

ಗೀಸರ್ ಕ್ಯಾಮೆರಾ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಹಾಕಲು ಮಹಿಳೆಯ ನಾಟಕ!!

ಗೀಸರ್ ನಲ್ಲಿ ಕ್ಯಾಮೆರಾ ಇಟ್ಟು ಮಹಿಳೆಯ ಅಶ್ಲೀಲ ವಿಡಿಯೋ ದಾಖಲಿಸಿದ್ದ ಸುದ್ದಿ ವ್ಯಾಪಕ ವೈರಲ್ ಆಗುತ್ತಲೇ ಈ ಪ್ರಕರಣಕ್ಕೆ ಪೊಲೀಸರ ತನಿಖೆ ಶಾಕಿಂಗ್ ಟ್ವಿಸ್ಟ್ ನೀಡಿದ್ದು, ಅಕ್ರಮ ಸಂಬಂಧ ಮುಚ್ಚಿ ಹಾಕಲು ಮಹಿಳೆಯೇ ಇಂತಹ ಬೃಹನ್ನಾಟಕ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ ಮನೆಗೆ…

Join WhatsApp Group
error: Content is protected !!