ಬೆಂಕಿ ವದಂತಿಗೆ ಪುಷ್ಪಕ್ ಎಕ್ಸ್‌ಪ್ರೆಸ್‌ನಿಂದ ಜಿಗಿದು ಕರ್ನಾಟಕ ಎಕ್ಸ್‌ಪ್ರೆಸ್ ಅಡಿಗೆ ಬಿದ್ದ ಪ್ರಯಾಣಿಕರು, 8 ಸಾವು
ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಪುಷ್ಪಕ್ ರೈಲಿನಲ್ಲಿ ಬೆಂಕಿ ವದಂತಿ ಹರಡಿದ ಕೂಡಲೇ ಅದರಲ್ಲಿದ್ದ ಪ್ರಯಾಣಿಕರು ರೈಲಿನ ತುರ್ತು ನಿಲುಗಡೆ ಚೈನ್ ಎಳೆದರು ಹೊರಕ್ಕೆ ಜಿಗಿದರು. ಇದೇ ವೇಳೆ ಎದುರು ಭಾಗದಿಂದ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ಅಡಿಗೆ ಅನೇಕ…
