ಪುತ್ತೂರು: ಬಸ್ ಬೈಕ್ ನಡುವೆ ಅಪಘಾತ: ವಿದ್ಯಾರ್ಥಿಗಳಿಬ್ಬರು ಗಂಭೀರ
ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಕೊಲ್ಯ ಎಂಬಲ್ಲಿ ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್…
