ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ಪೊಲೀಸ್ ದಾಳಿ ; ನಾಲ್ವರು ವಶಕ್ಕೆ
ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ…
