ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್ ಡಿಕ್ಕಿ:ಚಾರ್ಮಾಡಿ ನಿವಾಸಿ ಮೂಸಾ ಶರೀಫ್ ಸಹಿತ ಇಬ್ಬರು ಮೃತ್ಯು
ಸೂರತ್: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು ಕಾಲ್ನಡಿಗೆ ಜಾಥಾ ಹೊರಟಿದ್ದರು.ಗುಜರಾತ್ ನ ಸೂರತ್…
