Category: ಕ್ರೈಂ

ಕೆಟ್ಟುನಿಂತ ಟ್ಯಾಂಕರ್ ಗೆ ಬೈಕ್ ಡಿಕ್ಕಿ; ಯುವಕ ಮೃತ್ಯು

ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್…

ಪ್ರಿಯಕರನ ಜೊತೆ ಓಡಿ ಹೋಗಿ ದೇವಸ್ಥಾನದಲ್ಲಿ ಮದುವೆ: ಬಳಿಕ ಪತಿ ಮನೆಯಲ್ಲೇ ನೇಣಿಗೆ ಶರಣಾದ ಸುಂದರಿ!

ಮನೆಯವರ ವಿರೋಧದ ನಡುವೆಯೂ ಕೇರಳ ಮೂಲದ ಯುವಕನ ಜೊತೆಗೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ. ಇಂದುಜಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಇನ್ನು ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಮೃತಳ…

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ 28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ…

ಮಂಜನಾಡಿ : ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ

ಗ್ಯಾಸ್ ಸ್ಫೋಟ ಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ.…

ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ದಾಮೋದರ್…

ಕೋಡಿ ಬೀಚ್‌ನಲ್ಲಿ ದುರಂತ| ಇಬ್ಬರು ಸಹೋದರರು ಮೃತ್ಯು: ಮತ್ತೋರ್ವನ ರಕ್ಷಣೆ

ಕೋಡಿ ಬೀಚ್‌ನ ಸಮುದ್ರದಲ್ಲಿ ಈಜುತ್ತಿದ್ದ ಮೂವರು ಸಹೋದರರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ದಂಪತಿಯ…

ಮಂಗಳೂರು: ಕೊಲೆಯತ್ನ ಪ್ರಕರಣ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರು ಬಂಧನ

ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ನಡುವೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು…

ಇನ್ಸ್ಟಾಗ್ರಾಮ್ ನಲ್ಲಿ 3 ವರ್ಷ ಪ್ರೀತಿ; ಮದುವೆ ಡೇಟ್ ಫಿಕ್ಸ್ ಮಾಡಿ ವಧು ನಾಪತ್ತೆ

ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬಾಕೆಯನ್ನು ವರಿಸಲು ಜಲಂಧರ್ ಮೂಲದ ದೀಪಕ್ ಕುಮಾರ್ (24) ದುಬೈನಿಂದ ಕಳೆದ ತಿಂಗಳು ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಿದ ಸ್ಥಳವೇ ಇಲ್ಲವೆಂದು ತಿಳಿದು…

ಕುಲಶೇಖರ ಮನೆಗೆ ನುಗ್ಗಿ ಮಹಿಳೆಗೆ ಕಿಟಾಲೆ, ಆರೋಪಿ ಸೈಯದ್ ನಯೀಮ್ ಬಂಧನ..!

ಮಂಗಳೂರಿನ ಕುಲಶೇಖರದಲ್ಲಿ ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಈತ ಮಹಿಳೆಗೆ ರವಿ…

ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ನೇಣುಬಿಗಿದುಕೊಂಡ ನವವಿವಾಹಿತೆ

ಪ ತಿಯ ವಿಪರೀತ ಗುಟ್ಕಾ ಸೇವನೆ ಚಟಕ್ಕೆ ಬೇಸತ್ತ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಗುಟ್ಕಾ ಸೇವನೆ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿದ ನವವಿವಾಹಿತೆ ಪದೇ ಪದೇ ಗುಟ್ಕಾ ಸೇವಿಸುವ ಪತಿಯ ಅಭ್ಯಾಸದಿಂದ ಹತಾಶಳಾಗಿದ್ದಳು…

Join WhatsApp Group
error: Content is protected !!