Category: ಕ್ರೈಂ

ರುದ್ರೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆತ್ಮಹತ್ಯೆಯಲ್ಲ ಕೊಲೆ ಎಂದು ಬಂತು ಅನಾಮಧೇಯ ಪತ್ರ!

ಬೆಳಗಾವಿ, ನವೆಂಬರ್ 18: ಬೆಳಗಾವಿ ತಹಶಿಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ (ರುದ್ರಣ್ಣ ಯಡವಣ್ಣವರ) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆಯುವ ಸುಳಿವು ದೊರೆತಿದೆ. ‘ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಕೊಲೆ’ ಎಂಬ ಒಕ್ಕಣೆಯುಳ್ಳ ಅನಾಮಧೇಯ ಪತ್ರವೊಂದು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ…

ಹೋರಿ ಬೆದರಿಸುವ ವೇಳೆ ಅವಘಡ : ಕಿತ್ತು ಬಂತು ಓರ್ವನ ಕಣ್ಣುಗುಡ್ಡೆ, 30 ಮಂದಿಗೆ ಗಾಯ

ಹಾವೇರಿಯಲ್ಲಿ ಹೋರಿ ಬೆದರಿಸುವ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಣ್ಣು ಕಿತ್ತು ಬಂದಿದ್ದು, 30 ಮಂದಿಗೆ ಗಾಯಗಳಾಗಿದೆ. ಹಾವೇರಿಯಲ್ಲಿ ರಾಕ್ ಸ್ಟಾರ್ ಹೋರಿ ನೆನಪಿಗಾಗಿ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯನ್ನು ನಾಗೇಂದ್ರನಮಟ್ಟಿಯ ವಿಶಾಲ ಮೈದಾನದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 30…

ಕಟ್ಟಡದಿಂದ ಬಿದ್ದು ಯುವತಿ ಮೃತ್ಯು! ಸಾವಿನಲ್ಲಿ ನಿಗೂಢತೆ ಇದೆ ಎಂದು ಪೋಷಕರು ಕಣ್ಣೀರು

ತಿ ರುವನಂತಪುರಂ: ಅಮ್ಮು ಸಜೀವ್ (21) ಎಂಬ ಯುವತಿ, ನರ್ಸಿಂಗ್ ಕೋರ್ಸ್ ಪೂರ್ಣಗೊಳಿಸಲು ಕೇವಲ ಒಂದೇ ಒಂದು ತಿಂಗಳು ಬಾಕಿ ಇದ್ದಂತೆಯೇ ಇದೀಗ ಸಾವಿಗೆ ಶರಣಾಗುವ ಮೂಲಕ ತನ್ನ ಆಸೆ, ಕನಸ್ಸುಗಳನ್ನು ನುಚ್ಚನೂರು ಮಾಡಿಕೊಂಡಿದ್ದಾಳೆ. ಪತ್ತನಂತಿಟ್ಟ ಎಸ್‌ಎಂಇ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿ…

ಬೆಂಕಿ ಆಕಸ್ಮಿಕ; ಹೊತ್ತಿ ಉರಿದ ಲಾರಿ

ಹಾ ಸನ: ನಗರದ 80 ಅಡಿ ರಸ್ತೆಯಲ್ಲಿ ಪ್ಲಾಸ್ಟಿಕ್‌ ತುಂಬಿದ್ದ ಲಾರಿ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಆಹುತಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂಡಿಗೆರೆ ಮೂಲದ ಲಾರಿ ಪ್ಲಾಸ್ಟಿಕ್‌ ತುಂಬಿಕೊಂಡು ಹಾಸನದಿಂದ ಬೆಂಗಳೂರಿಗೆ ತೆರಳುತ್ತಿತ್ತು. ವಾಹನ ಚಾಲಕ ನಗರದವರೇ ಆಗಿದ್ದು, ರಾತ್ರಿ…

ಈಜುಕೊಳದಲ್ಲಿ ಮುಳುಗಿ 3 ಯುವತಿಯರ ಸಾವು ಪ್ರಕರಣ; ರೆಸಾರ್ಟ್‌ ಮಾಲೀಕ ಪೊಲೀಸರ ವಶಕ್ಕೆ, ರೆಸಾರ್ಟ್‌ ಸೀಲ್‌ಡೌನ್

ಉಚ್ಚಿಲದ‌ ರೆಸಾರ್ಟ್‌ನ (Resort) ಈಜುಕೊಳದಲ್ಲಿ (Swimming Pool) ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ರೆಸಾರ್ಟ್ ಮಾಲಕನನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಮಾಲಕ ಮನೋಹರ್ ಪುತ್ರನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನು ರೆಸಾರ್ಟ್‌ನಲ್ಲಿ‌ ನಿಯಮ ಪಾಲಿಸದೇ…

ನೆಲ್ಯಾಡಿ : ಡಿವೈಡರ್‌ಗೆ ಕಾರು ಡಿಕ್ಕಿ ಕುಂಬ್ರ ನಿವಾಸಿ ಮೃತ್ಯು!!!

ನೆಲ್ಯಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ.…

ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ! ಸಿಎಂ ಮನೆಗೇ ನುಗ್ಗಿದ ಗುಂಪು! ಹಲವು ಶಾಸಕರ ಮನೆಗೆ ಬೆಂಕಿ! ಇಂಟರ್‌ನೆಟ್ ಬಂದ್

ಮಣಿಪುರದಲ್ಲಿ (Manipur Riots) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ಆರು ಮಂದಿಯಲ್ಲಿ ಮೂವರು ಶವವಾದ ಬಳಿಕ ಜನರ ಆಕ್ರೋಶ ಮಿತಿಮೀರಿದೆ. ಆಕ್ರೋಶಿತರ ಗುಂಪು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ (N Biren Singh) ಅವರ ಖಾಸಗಿ ನಿವಾಸದ ಮೇಲೂ ದಾಳಿ…

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

ಮಂಗಳೂರು, (ನವೆಂಬರ್ 17): ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ನಡೆದಿದೆ. ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಸ್ವಮ್ಮಿಂಗ್ ಫುಲ್ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ…

ಹಿಟ್ ಆಂಡ್ ರನ್ ಕೇಸ್ ಕಾಂಗ್ರೇಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿ ಅರೆಸ್ಟ್

ನವೆಂಬರ್ 17: ಕಾಂಗ್ರೆಸ್ ಮುಖಂಡನ ಪುತ್ರನ ಥಾರ್ ಜೀಪ್ ಗೆ ಅಮಾಯಕ ರಿಕ್ಷಾ ಚಾಲಕ ಬಲಿಯಾದ ಘಟನೆ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ. ಇವರು ನವೆಂಬರ್ 13ರಂದು ಬೆಳಗಿನ ಜಾವ 5ಗಂಟೆ ಸುಮಾರಿಗೆ…

ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯ ಖಾಲಿ ಪ್ರದೇಶದಲ್ಲಿ ಕಾರಿನ ಒಳಗೆ ಕುಳಿತು ಬೆಂಕಿಹಚ್ಚಿಕೊಂಡು ಹೋಟೆಲ್‌ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ, ಉದ್ಯಮಿ ಪ್ರದೀಪ್‌ (42) ಆತ್ಮಹತ್ಯೆ ಮಾಡಿಕೊಂಡವರು. ಶನಿವಾರ ಮಧ್ಯಾಹ್ನದ ವೇಳೆ ತಮ್ಮ ಸ್ಕೋಡಾ ಕಾರಿನಲ್ಲಿ ಬಂದಿದ್ದ…

Join WhatsApp Group
error: Content is protected !!