ಸುಳ್ಯ :ಬೆನಿಫಿಟ್ ಸ್ಕೀಮ್ ಮೂಲಕ ವಂಚನೆ — ಮೂವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ
ಸುಳ್ಯ: ಸಾರ್ವಜನಿಕರಿಂದ ಕೋಟ್ಯಾಂತರ ಹಣ ಸಂಗ್ರಹಿಸಿ ವಂಚನೆ ನಡೆಸಿದ ಪ್ರಕರಣದಲ್ಲಿ ಮೂವರಿಗೆ ಸುಳ್ಯ ನ್ಯಾಯಾಲಯವು ಮೂರು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕದಲ್ಲಿರುವ ಸಮೃದ್ಧಿ ಕಾಂಪ್ಲೆಕ್ಸ್ನಲ್ಲಿ 2013ರಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್…
