ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ: ತಿಮರೋಡಿ,ಮಟ್ಟಣ್ಣನವರ್, ಸಮೀರ್ ಎಂಡಿ ವಿರುದ್ಧ FIR..!!!
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ ತಂಡದ ಮೇಲೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆಹಲ್ಲೆಗೊಳಗಾದವರು ಖಾಸಗಿ ಸುದ್ದಿವಾಹಿನಿಯ ವರದಿಗಾರ ಹರೀಶ್…
