ಬೆಂಗಳೂರು: ಪ್ರತಿಷ್ಠಿತ ಕಾಲೇಜ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ
ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (Student) ಮೇಲೆ ಪಿಜಿ ಮಾಲೀಕನಿಂದ (PG Owner) ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ. ಪಿಜಿ ಮಾಲೀಕ ಅಶ್ರಫ್ನಿಂದ ಕೃತ್ಯವೆಸಗಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಅಶ್ರಫ್ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿಯಲ್ಲಿರುವ…
