ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೋಲೀಸರ ವಶದಿಂದ ಪರಾರಿಯಾದ ಆರೋಪಿಗೆ ಶಿಕ್ಷೆ
ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 – ಭಾರತೀಯ ನ್ಯಾಯ ಸಂಹಿತೆ) ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.ಪ್ರಕರಣದ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು…
