ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!
ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆಗೊಳಗಾದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪದ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ…
